ಹಿರಿಯೂರು :
ನಗರಸಭೆ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 128ನೇ ಜಯಂತೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಪ್ರೇಮ್ ಚಾಲ್ರ್ಸ್, ವ್ಯವಸ್ಥಾಪಕರಾದ ಲೀಲಾವತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








