ಅಮಿತ್ ಶಾ ರಾಜ್ಯ ಪ್ರವಾಸ ಮುಂದಕ್ಕೆ…!!!

ತುಮಕೂರು:

        ಲೋಕಸಭೆ ಚುನಾವಣೆ ವಿಷಯವಾಗಿ ತೀರಾ ತಲೆಕೆಡಿಸಿಕೊಂಡಿರುವ ಬಿಜೆಪಿ ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ ,ವರ್ಷ ಪ್ರಾರಂಭವಾದಾಗಿನಿಂದ ಕರ್ನಾಟಕದಲ್ಲಿ ಭರ್ಜರಿ ಪ್ರಚಾರಕ್ಕೆ ತಯಾರಿ ನಡೆಸಿತ್ತು.

        ಜನವರಿ 9ಕ್ಕೆ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ತುಮಕೂರಿಗೆ ಆಗಮಿಸಬೇಕಾಗಿದ್ದ ಪ್ರವಾಸ ರದ್ದಾಗಿದೆ , ಉಭಯ ನಾಯಕರ ಆಗಮನಕ್ಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿತ್ತು ಎಂದು ತಿಳಿದು ಬಂದಿದೆ .

      ಚಳಿಗಾಲದ ಸಂಸತ್ ಅಧಿವೇಶನದ ಅವಧಿಯ ವಿಸ್ತರಿಸರಣೆ ಆಗಿರುವುದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಪ್ರವಾಸ ರದ್ದಾಗಿದ್ದು, ಸಂಸತ್ ಅಧಿವೇಶನದಲ್ಲಿ ಅಮಿತ್ ಶಾ ಉಪಸ್ಥಿತರಿರುವ ತೀರ್ಮಾನದ ಹಿನ್ನೆಲೆಯಲ್ಲಿ  ಪ್ರವಾಸವನ್ನು ಮುಂದೂಡಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link