ರಾಮನಗರ:
ಕನಕಪುರ ತಾಲೂಕಿನ ಹುಣಸನಹಳ್ಳಿಯ ನೀಡಹಟ್ಟಿ ಕೆರೆಯಲ್ಲಿ ಅನೆ ತುಳಿದು ಮಹಿಳೆಯೊಬ್ಬರು ಮೃತ ಪಟ್ಟಿದ್ದಾರೆ.ಗುರುವಾರ ಸಂಜೆ ಅಪರಿಚಿತ ಮಹಿಳೆ ಶವ ಪತ್ತೆಯಾಗಿದ್ದು, ಆನೆ ತುಳಿದುದರ ಪರಿಣಾಮ ಮಹಿಳೆ (30) ಮೃತ ಪಟ್ಟಿದ್ದಾರೆ ಎನ್ನಲಾಗಿದೆ.ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕೋಡಿಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
