ಹೊನ್ನಾಳಿ
ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಚ್. ಕಡದಕಟ್ಟೆ ಎಂ.ಎಸ್. ಜಗದೀಶ್ ಬುಧವಾರ ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ರೈತ ಸಂಘದ ವಿವಿಧ ಪದಾಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
