ಚಿತ್ರದುರ್ಗ:
ಕೋಟೆ ನಗರಿ ಎಂದೇ ಹೆಸರಾಗಿರುವ ಚಿತ್ರದುರ್ಗಕ್ಕೆ ಈಗ ಮತ್ತೊಂದು ಹೆಮ್ಮಯ ಗರಿ ದೊರಕಿದ್ದು ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕುದಾಪುರ ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ದೇಶದ ಗಮನ ಸೆಳೆಯುವ ಕೌಶಲಾಭಿವೃದ್ಧಿ ಕೇಂದ್ರ ತಲೆ ಎತ್ತಲಿದೆ ಎಂದು ತಿಳಿದು ಬಂದಿದೆ .
ಇದಕ್ಕಾಗಿ ರಾಜ್ಯ ಸರ್ಕಾರ ಸುಮಾರು 8 ಸಾವಿರ ಎಕರೆ ಭೂಮಿಯನ್ನು ನೀಡಿದೆ, ಇದರಲ್ಲಿ ಐಐಎಸ್ ಸಿ, ಇಸ್ರೋ, ಡಿಆರ್ ಡಿಓ ಮತ್ತು ಬಿಎಆರ್ ಸಿ ಗಾಗಿ ಸಂಕೀರ್ಣಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ