ಬೆಂಗಳೂರು:
ನಟ ಅರ್ಜುನ್ ಸರ್ಜಾ 5 ಕೋಟಿ ರು ಮಾನನಷ್ಟ ಮೊಕದ್ದಮೆ ನೀಡುವಂತೆ ಕೇಸು ದಾಖಲಿಸಿರುವ ಬೆನ್ನಲ್ಲೆ ನಟಿ ಶೃತಿ ಹರಿಹರನ್ ಅರ್ಜುನ್ ಸರ್ಜಾ ವಿರುದ್ದ ದೂರು ದಾಖಲಿಸಿ ತಮಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ ಮತ್ತು ಇದರ ಜೊತೆಗೆ ಅರ್ಜುನ್ ಸರ್ಜಾ ಅವರಿಗೆ ಮೀಟರ್ ಇಲ್ಲಾ ಇದ್ದಿದ್ದರೆ ಉತ್ತರ ಕೊಟ್ಟು ಮಾತನಾಡುತ್ತಿದ್ದರು ಎಂದು ಸವಾಲೆಸೆದಿದ್ದಾರೆ.
ಇಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮಾತನಾಡಿದ ಅವರು ಈರೀತಿಯ ವಿವಾದಾತ್ಮಕ ಹೇಳಿಕೆ ನೀಡಿದಿದ್ದಾರೆ.