ಕೊಟ್ಟೂರು
ಕರೋನಾ ರೋಗ ಹರಡುವ ಭೀತಿಯ ಕಾರಣಕ್ಕಾಗಿ ಸರ್ಕಾರ ಲಾಕ್ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಇಲ್ಲಿನ ಡೋಣೂರು ಚಾನುಕೋಟಿ ಮಠ ಅಕ್ಷತ್ತದಿಗೆ ಬಸವೇಶ್ವರ ಜಯಂತಿ ಪ್ರಯುಕ್ತ ಹಮ್ಮಿಕೊಂಡು ಬರಲಾಗುತ್ತಿದ್ದ ಜಗಜ್ಯೋತಿ ಬಸವೇಶ್ವರ, ಮಹಾಮರುಳಸಿದ್ದೇಶ್ವರ ಮತ್ತು ರುದ್ರಹೋಮದಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಈ ವರ್ಷ ರದ್ದುಗೊಳಿಸಲಾಗಿದೆ ಎಂದು ಮಠಾಧ್ಯಕ್ಷ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಜಿ ತಿಳಿಸಿದ್ದಾರೆ. ಕಳೆದ 30 ವರ್ಷಗಳಿಂದ ಇಂತಹ ಕಾರ್ಯಕ್ರಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದ ಮಠ ಈ ಸಂದಿಗ್ದ ಪರಿಸ್ಥಿತಿ ಗಮನಿಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ