ತುಮಕೂರು:
ನಗರದ ಶ್ರೀ ಅಕ್ಕಮಹಾದೇವಿ ಸಮಾಜದಲ್ಲಿ 07-05-2019ರಂದು ಜಗಜ್ಯೋತಿ ಶ್ರೇ ಬಸವೇಶ್ವರ ಜಯಂತಿ ಕಾರ್ಯಕ್ರಮದ ಪ್ರಯುಕ್ತವಾಗಿ ಬಸವಣ್ಣರ ಭಾವಚಿತ್ರಕ್ಕೆ ಮಂಗಳಾರತಿ ಮಾಡಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.ಈ ಸಂದರ್ಭದಲ್ಲಿ ಸಮಾಜದ ಎಲ್ಲಾ ಸದಸ್ಯರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
