ಬೀದಿ ನಾಯಿಗಳು ಕಚ್ಚಿ 11 ಕುರಿಗಳ ಸಾವು

ಶಿರಾ

     ಬೀದಿ ನಾಯಿಗಳ ಹಾವಳಿ ಇತ್ತೀಚೆಗೆ ಹೆಚ್ಚಾಗುತ್ತಿದ್ದು ಕುರಿಗಳ ಹಿಂಡು ಹಾಗೂ ಕುರಿ ರೊಪ್ಪಗಳಿಗೆ ನುಗ್ಗಿ ಕುರಿಗಳ ಮೇಲೆ ಹತ್ತಾರು ನಾಯಿಗಳು ದಾಳಿ ನಡೆಸಿ ಕುರಿಗಳನ್ನು ಕಚ್ಚಿ ಕೊಲ್ಲುತ್ತಿರುವುದು ಸಾಮಾನ್ಯವಾಗಿದೆ.ಗುರುವಾರ ಮಧ್ಯಾಹ್ನ 3 ಗಂಟೆಯ ಸಮಯದಲ್ಲಿ ದ್ವಾರನಕುಂಟೆ ಸಮೀಪದ ಕಾರೇಹಳ್ಳಿ ಗ್ರಾಮದ ರಾಮಣ್ಣ ಎಂಬುವರಿಗೆ ಸೇರಿದ ಸುಮಾರು 11 ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಈ 11 ಕುರಿಗಳು ಕೂಡ ಸಾವನ್ನಪ್ಪಿವೆ. ಈ ಸಂಬಂಧ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap