ತುಮಕೂರು
ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್ ರವರನ್ನು ಸರ್ಕಾರ ಪದೋನ್ನತಿಗೊಳಿಸಿ ಬಾಗಲಕೋಟೆ ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾಯಿಸಿದ್ದು, ತುಮಕೂರುಜಿಲ್ಲಾ ಕೊಳಗೇರಿ ಸಮಿತಿಯಿಂದ ಬೀಳ್‍ಕೊಡಲಾಯಿತು. ಈ ಸಂದರ್ಭದಲ್ಲಿ ಸ್ಲಂಜನಾಂದೋಲ ಸಂಚಾಲಕರಾದ ಎ.ನರಸಿಂಹಮೂರ್ತಿ, ಪಾಲಿಕೆ ಸದಸ್ಯರಾದ ಲಕ್ಷ್ಮೀನರಸಿಂಹರಾಜು. ಸ್ಲಂ ಸಮಿತಿಯ ಪದಾಧಿಕಾರಿಗಳಾದ ಶಂಕರಪ್ಪ, ಹಯತ್‍ಸಾಬ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








