ರಾಂಚಿ
ಬಿಹಾರದಲ್ಲಿ ಪ್ರವಾಹ ಮತ್ತು ಬರ ಪರಿಸ್ಥಿತಿಗಳನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಘೋಷಿಸಬೇಕು ಮತ್ತು ರಾಜ್ಯಕ್ಕೆ 10,000 ಕೋಟಿ ರೂ.ಗಳ ಆರ್ಥಿಕ ನೆರವು ನೀಡಬೇಕು ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಶನಿವಾರ ಆಗ್ರಹಿಸಿದ್ದಾರೆ. ಬಿಹಾರದ 12 ಜಿಲ್ಲೆಗಳ ಸುಮಾರು 69 ಲಕ್ಷಕ್ಕೂ ಹೆಚ್ಚು ಜನಗಳ ಬದುಕು ಹಾನಿಗೊಳಗಾಗಿದ್ದಾರೆ ಆದ್ದರಿಂದ ಕೇಂದ್ರ ಸರ್ಕಾರ ತ್ವರಿತವಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಬಿಹಾರ ಜನತೆ ಆಗ್ರಹಿಸಿದ್ದಾರೆ.
“ಬಿಹಾರದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬರ ಪರಿಸ್ಥಿತಿಗಳಲ್ಲಿ ತತ್ತರಿಸುತ್ತಿದೆ. ಕೇಂದ್ರವು ರಾಜ್ಯದ ಪರಿಸ್ಥತಿಯನ್ನು ಕೂಲಂಕುಶವಾಗಿ ಅವಲೋಕಿಸಿ ರಾಜ್ಯದ ಪುನರ್ ನಿರ್ಮಾಣಕ್ಕಾಗಿ 10,000 ಕೋಟಿ ರೂಗಳ ಸಹಾಯಧನ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಬೇಕು ಮನವಿ ಮಾಡಿದ್ದಾರೆ ”
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ