ಗುಬ್ಬಿ
ಇಂದು ಸಂಜೆ ಗುಬ್ಬಿ ತಾಲ್ಲೂಕಿನ ಪಟ್ನದ ಗೇಟ್ ಬಳಿ ಬಸ್ಸೊಂದು ಅಪಘಾತಕ್ಕಿಡಾಗಿದೆ.ಮತ್ತು ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲಾ ಎಂದು ತಿಳಿದು ಬಂದಿದೆ.
ಬೆಂಗಳೂರು ಕಡೆಯಿಂದ ಬರುತ್ತಿದ್ದ ಬಸ್ಸು ವೇಗವಾಗಿ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲಾ ಎಂದು ತಿಳಿದು ಬಂದಿದೆ. ಕ್ರೇನ್ ಬಳಸಿ ಬಸ್ಸನ್ನು ತೆರಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
