ಹಾವೇರಿ :
ನಗರದ ಹುಕ್ಕೇರಿ ಮಠಕ್ಕೆ ಭೇಟಿ ನೀಡಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಿವೈ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಶಾಸಕ ನೆಹರೂ ಓಲೇಕಾರ, ಜಿಲ್ಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ಧರಾಜ ಕಲಕೋಟಿ, ಹೋನ್ನಪ್ಪ ಎಲಿಗಾರ ಅನೇಕ ಬಿಜೆಪಿ ಮುಖಂಡರು ಹಾಜರಿದ್ದರು.

Powered by FILMY SCOOP | © 2022 | Praja Pragathi - All Rights Reserved