ತುಮಕೂರು:
ಇಂದು ಮುಂಜಾನೆ ತುಮಕೂರಿನ ಮಾರ್ಕೆಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಾರುಕಟ್ಟೆ ಸಮೀಪದ ಸುಲಭ್ ಶೌಚಾಲಯದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಆಟೋ ಮತ್ತು ಸ್ಕೂಟರ್ ಗೆ ಡಿಕ್ಕಿ ಹೊಡೆದು ಬೈಕ್ ಚರಂಡಿಗೆ ಬಿದ್ದಿದೆ .ಸದ್ಯ ಯಾವುದೇ ಪ್ರಾಣಿ ಹಾನಿ ವರದಿ ಯಾಗಿಲ್ಲ ಮತ್ತು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ . ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ…….
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ