ಗುಬ್ಬಿ
ನಿನ್ನೆ ರಾತ್ರಿ ಎಮ್ ಎಚ್ ಪಟ್ಟಣ ಗೇಟ್ ಬಳಿ ಬೆಂಗಳೂರು ಕಡೆಗೆ ಹೋಗುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಲ್ಲಿನ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಯ ಪಕ್ಕದ ಹಳ್ಳಕ್ಕೆ ಬಿದ್ದದೆ.ಅದೃಶ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳಿಯರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
