ನೆಲಮಂಗಲ :
ತಾಲ್ಲೂಕಿನ ನಿಡುವಂದ ಕ್ರಾಸ್ ಸ್ಯಾಟ್ರಾಕ್ ಕಂಪನಿಯ ಬಳಿ ಇಂಡಿಕಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಆಸ್ಪತ್ರೆಪಾಲಾದ ಘಟನೆ ಶುಕ್ರವಾರ ರಾತ್ರಿ ಸುಮಾರು 12 ಗಂಟೆಗೆ ನಡೆದಿದೆ ಎಂದು ವರದಿಯಾಗಿದೆ .
ತ್ಯಾಮಗೊಂಡ್ಲುವಿನಿಂದ ಸೀತಕಲ್ಲಿಗೆ ಹೋಗುವಾಗ ಈ ಅಪಘಾತದಲ್ಲಿ ಚಾಲಕ ಮತ್ತು ಇನ್ನೊಬ್ಬರಿಗೆ ಆಶ್ಚರ್ಯಕರ ರೀತಿಯಲ್ಲಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ ಮತ್ತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
