ಬೆಂಗಳೂರು:
ರಾಜ್ಯದಲ್ಲಿ ಉಂಟಾಗಿದ್ದ ಭೀಕರ ನೆರೆ, ಪ್ರವಾಹದಿಂಡ ಆದ ಹಾನಿಯಾದ ಹಿನ್ನಲೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರ 1869.85 ಕೋಟಿ ರು. ಪರಿಹಾರ ಬಿಡುಗಡೆಗೊಳಿಸಲಾಗಿದೆ.
ಅಕ್ಟೋಬರ್ ನಲ್ಲಿ ಕೇಂದ್ರದ ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಿಂದ 1200 ಕೋಟಿ ರೂ. ಪರಿಹಾರ ಬಿಡುಗಡೆಯಾಗಿತ್ತು.ಇಂದು ಗೃಹ ನಡೆದ ಸಭೆಯಲ್ಲಿ ರಾಜ್ಯದ ನೆರೆ ಸಂತ್ರಸ್ಥರಿಗಾಗಿ 1869.85 ಕೋಟಿ ರೂ ನೀಡಲು ತೀರ್ಮಾನಿಸಲಾಗಿದ್ದು ಈ ಪಟ್ಟಿಯಲ್ಲಿ ಕರ್ನಾಟಕ ಮಾತ್ರವಲ್ಲದೆ ದೇಶದ ಒಟ್ಟೂ ಏಳು ರಾಜ್ಯಗಳಿಗೆ ಒಟ್ಟು 5908.56 ಕೋಟಿ ರೂ. ಪರಿಹಾರದ ಹಣ ಬಿಡುಗಡೆಯಾಗಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/bangalore-flood.gif)