ಎಸ್‍ಬಿಐ ಲೈಪ್ ನಿಂದ ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಣೆ

ಹಾವೇರಿ :

        ಎಸ್‍ಬಿಐ ಲೈಪ್ ಹಾವೇರಿ ಬ್ರ್ಯಾಂಚ್ ನಿಂದ 2018-2019 ನೇ ಸಾಲಿನ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಶಾಲಾ ಮಕ್ಕಳು ಮತ್ತು ಪೋಷಕ ವರ್ಗದವರು ಭಾಗಿಯಾಗಿ ಚಿತ್ರಕಲಾ ಸ್ಪರ್ಧೆಯ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬ್ರ್ಯಾಂಚ್ ಮ್ಯಾನೇಜರ್ ಸಂತೋಷಕುಮಾರ ನಾಯಕ್, ಡೆವೆಲೆಪ್ಮೆಂಟ್ ಮ್ಯಾನೇಜರ್ ಶಿವಬಸಪ್ಪ ಬೀದಿಮನಿ, ಐಎ ವಿನಾಯಕ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link