ಚರಂಡಿಗೆ ಜಾರಿದ ಸರ್ಕಾರಿ ಬಸ್..!

ಮಂಗಳೂರು:

     ಮಂಗಳೂರು ಸಮೀಪದ ಮಾಣಿ ಅಳಿರ ಸಮೀಪದಲ್ಲಿ ಸುಬ್ರಹ್ಮಣ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಜಾರಿದ ಘಟನೆ ವರದಿ ಯಾಗದೆ.

     ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್‌ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಘಟನೆ ನಡೆದಿದೆ. ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಗಾಯಗೊಂಡವರನ್ನು ಪುತ್ತೂರಿನ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap