ಗುಬ್ಬಿ
ತಾಲ್ಲೂಕಿನ ಅಮ್ಮನಘಟ್ಟ ಸುತ್ತ ಮುತ್ತ ಚಿರತೆ ಹಾವಳಿ ಇರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅಮ್ಮನಘಟ್ಟ ಅರಣ್ಯ ಪ್ರದೇಶದಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಇಡಲಾಗಿತ್ತು ಕಳೆದ ರಾತ್ರಿ ಎರಡು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದ್ದು ಸೆರೆಯಾದ ಚಿರತೆಯನ್ನು ಅಧಿಕಾರಿಗಳ ಮಾಗದರ್ಶನದಂತೆ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ