ರಾಜ್ಯಾದ್ಯಂತ ಭಾರಿ ಮಳೆ : ಅಗತ್ಯ ಕ್ರಮಕ್ಕೆ ಸಿಎಂ ಸೂಚೆನೆ

ಬೆಂಗಳೂರು:

    ಉಡುಪಿ,ಚಿಕ್ಕಮಗಳೂರು,ಬೆಂಗಳೂರು ಜಿಲ್ಲೆಯಲ್ಲಿ‌ ನಿನ್ನೆಯಿಂದ ಸುರಿಯುತ್ತಿರುವ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉಡುಪಿ,ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ,ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

   ಬೆಂಗಳೂರಿನಲ್ಲಿ‌ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಕರೆ ಮಾಡಿ,ರಾಜ ಕಾಲುವೆ,ತಗ್ಗು ಪ್ರದೇಶಗಳಲ್ಲಿ ವಿಶೇಷ ಗಮನಹರಿಸುವಂತೆ ಸೂಚನೆ ನೀಡಿದ್ದು,ಎಲ್ಲಾ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಿ ಅಂತ ಆದೇಶಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link