ಚಿತ್ರದುರ್ಗ:
ಅನಾರೋಗ್ಯಕ್ಕೆ ತುತ್ತಾಗಿರುವ ಚಿತ್ರದುರ್ಗದ ವಾಸಿ ಎಲ್.ನಾಗರಾಜ್‍ರವರ ಮನವಿ ಮೇರೆಗೆ ಮುಖ್ಯಮಂತ್ರಿರವರ ಪರಿಹಾರ ನಿಧಿಯಿಂದ ಮಂಜೂರು ಮಾಡಿರುವ ಎರಡು ಲಕ್ಷ ರೂ.ಗಳ ಚೆಕ್ಕನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿರವರು ಪ್ರವಾಸಿ ಮಂದಿರದಲ್ಲಿ ಸೋಮವಾರ ಎಲ್.ನಾಗರಾಜ್‍ರವರ ಪತ್ನಿ ಪುಷ್ಪಲತರವರಿಗೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ