ಹಾವೇರಿ :
ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಶ್ರೀಮತಿ ಕುಸುಮಾ ಶಿವಳ್ಳಿ ಪರವಾಗಿ ಕ್ಷೇತ್ರದಲ್ಲಿ ಹಾವೇರಿ ಜಿಲ್ಲೆಯ ಕಾಂಗ್ರೇಸ್ ಪಕ್ಷ ಮುಖಂಡರು ಪ್ರಚಾರ ನಡೆಸಿದರು. ಹಾಲಿ ಸಚಿವರಾದ ಆರ್,ಬಿ ತಿಮ್ಮಾಪೂರ. ಮಾಜಿ ಸಚಿವರಾದ ರುದ್ರಪ್ಪ ಲಮಾಣಿ.ಮುಖಂಡರಾದ ಎಸ್‍ಎಫ್‍ಎನ್ ಗಾಜೀಗೌಡ್ರ. ಶ್ರೀಧರ ದೊಡ್ಡಮನಿ.ಮಂಜು ಮಾಲಿ ಸೇರಿದಂತೆ ಜಿಲ್ಲೆಯ ವಿವಿಧ ಸಮುದಾಯದ ಮುಖಂಡರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ