ಹರಪನಹಳ್ಳಿ:
ಬೈಕ್ ಅಪಘಾತದಲ್ಲಿ ಮೃತಪಟ್ಟ ಹರಪನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಬ್ಬಡ್ಡಿ ಕ್ರೀಡಾಪಟು ಅಶೋಕ ಮೃತಪಟ್ಟಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ಆರ್.ಜಯಶೀಲಾ ಭೇಟಿ ನೀಡಿ ಅಶೋಕ ಸಂಬಂಧಿಗಳಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ನಾಯ್ಕ ಹಾಗೂ ಇತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
