ಗುಬ್ಬಿ
ಕೂರೋನಾ ವೈರಸ್ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಢಿಸುವ ಹಿತದೃಷ್ಠಿಯಿಂದ ಕಲ್ಲೂರು ಲಕ್ಷ್ಮೀ ಆಟ್ರ್ಸ್‍ನ ತ್ಯಾಗರಾಜು, ಸುರೇಶ್ ಪಟ್ಟಣದ ಬಸ್ ನಿಲ್ದಾಣದ ಬಳಿ ಬಿ.ಹೆಚ್.ರಸ್ತೆಯಲ್ಲಿ ಚಿತ್ರ ಬಿಡಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೆ ಕಲ್ಲೂರು ಗ್ರಾಮದಲ್ಲಿನ ರಸ್ತೆಯಲ್ಲಿಯೂ ಚಿತ್ರ ಬಿಡಿಸಿದ್ದಾರೆ. ಸುಮಾರು 3 ಗಂಟೆಗಳ ಕಾಲ ಸುಡು ಬಿಸಿಲಿನಲ್ಲಿಯೆ ಚಿತ್ರ ಬಿಡಿಸಿದ್ದಾರೆ. ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಚಿತ್ರವನ್ನು ವೀಕ್ಷಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
