ಕೊರೊನಾ ಸೋಂಕಿತ ವ್ಯಕ್ತಿ ಸಾವು: ಸಾರ್ವಜನಿಕರು ಮನೆಯಿಂದ ಹೊರ ಬರದಂತೆ ಡಿಸಿ ಮನವಿ

ತುಮಕೂರು    ಕೊರೊನಾ ಸೋಂಕಿಗೆ ಜಿಲ್ಲೆಯ ಶಿರಾ ಮೂಲದ ಸುಮಾರು 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರದೆ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮನವಿ ಮಾಡಿದರು.    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವನ್ನಪ್ಪಿರುವ ಕೊರೊನಾ ಸೋಂಕಿತ ವ್ಯಕ್ತಿಯು ಮಾರ್ಚ್ 5ರಂದು ತುಮಕೂರಿನಿಂದ ಸಂಪರ್ಕಕ್ರಾಂತಿ ರೈಲಿನಲ್ಲಿ ದೆಹಲಿಗೆ ಪ್ರಯಾಣ. ದೆಹಲಿಯ ಜಾಮೀಯಾ ಮಸೀದಿಯ ಹೋಟೆಲ್ ರೂಂನಲ್ಲಿ ವಾಸ್ತವ್ಯ. ಮಾರ್ಚ್ 11ರಂದು ಕೊಂಗು ಎಕ್ಸ್‍ಪ್ರೆಸ್‍ನಲ್ಲಿ ಯಶವಂತಪುರಕ್ಕೆ … Continue reading ಕೊರೊನಾ ಸೋಂಕಿತ ವ್ಯಕ್ತಿ ಸಾವು: ಸಾರ್ವಜನಿಕರು ಮನೆಯಿಂದ ಹೊರ ಬರದಂತೆ ಡಿಸಿ ಮನವಿ