ಡಿ ಕೆ ಶಿವಕುಮಾರ್ ಆಸ್ಪತ್ರೆಗೆ ದಾಖಲು..!

ಬೆಂಗಳೂರು:

     ಜ್ವರ ಮರುಕಳಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಇಲ್ಲಿನ ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.ಜ್ವರ ಬಂದ ನಂತರ ಮತ್ತೆ ಜಯನಗರದಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿರುವುದಾಗಿ ಡಿಕೆ ಶಿವಕುಮಾರ್ ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.ಈ ವಾರದ ಆರಂಭದಲ್ಲಿ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರಿಂದ ಸುಗುಣ ಆಸ್ಪತ್ರೆಯಿಂದ ಡಿಕೆ ಶಿವಕುಮಾರ್ ಬಿಡುಗಡೆ ಹೊಂದಿದ್ದರು.

ಹೆಚ್ಚಿನ ವಿವರ ನರೀಕ್ಷಿಸಲಾಗಿದೆ…! 

Recent Articles

spot_img

Related Stories

Share via
Copy link
Powered by Social Snap