ಹಾವೇರಿ ಲೋಕಸಭಾ ಕ್ಷೇತ್ರ: ಎರಡನೆಯ ದಿನ ಒಂದು ನಾಮಪತ್ರ ಸಲ್ಲಿಕೆ

ಹಾವೇರಿ:

         ಹಾವೇರಿ ಲೋಕಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯಾ ಪಾರ್ಟಿಯ ಅಭ್ಯರ್ಥಿಯಾಗಿ ರಾಣೇಬೆನ್ನೂರು ತಾಲೂಕಿನ ಮಡ್ಲೇರಿ ಗ್ರಾಮದ ಈಶ್ವರ ಹನುಮಗೌಡರ ಅವರು ಶುಕ್ರವಾರ ಒಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ಎರಡನೆಯ ದಿನವಾದ ಶುಕ್ರವಾರದವರೆಗೆ ಎರಡು ಅಭ್ಯರ್ಥಿಗಳಿಂದ ಮೂರು ನಾಮಪತ್ರ ಸಲ್ಲಿಕೆಯಾಗಿವೆ. ಎಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link