ಬಳ್ಳಾರಿ
ಜಿಲ್ಲೆಯ ಸಿರುಗುಪ್ಪ ತಾಲೂಕಿನ ದರೂರು ಗ್ರಾಮದ ಮಿಲಿಟರಿ ದೊಡ್ಡನಗೌಡ (45) ಹೃದಯಾಘಾತಯದಿಂದ ಇಂದು ಮುಂಜಾನೆ ಮರಣ ಹೊಂದಿದ್ದಾರೆ. ಭಾರತಿಯಾ ಸೇನೆಯಲ್ಲಿ ಸುಮಾರು 17 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೃತರಿಗೆ ಹೆಂಡತಿ ಹಾಗೂ ಅಪಾರ ಬಂದು ಮಿತ್ರರನ್ನು ಬಿಟ್ಟು ಆಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ