ಹಾನಗಲ್ಲ :
ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತನೋರ್ವ ಸಿಡಿಲು ಬಡಿದು ಮೃತಪಟ್ಟ ಘಟನೆ ಹಾನಗಲ್ಲ ತಾಲೂಕಿನ ನರೇಗಲ್ ಗ್ರಾಮದ ಹೊಲವೊಂದರಲ್ಲಿ ಸಂಭವಿಸಿದೆ.
ಮೃತ ರೈತ ಕುಮಾರಪ್ಪ ಶಿವಬಸಪ್ಪ ಕೋತೀನ (50) ಎಂದು ತಿಳಿದು ಬಂದಿದ್ದು, ಜಮೀನಿನಲ್ಲ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಆಡೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕು ತಹಶೀಲ್ದಾರ ಸಿ.ಎಸ್.ಭಂಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ