ಚೇಳೂರು ಅರಣ್ಯ ವಲಯದಲ್ಲಿ ಕಾಣಿಸಿಕೊಂಡ ಬೆಂಕಿ..!

0
186

ಗುಬ್ಬಿ:

  ತಾಲ್ಲೂಕಿನ ಚೇಳೂರು ಹೋಬಳಿಯ ಕಾಡಿನಲ್ಲಿ ದಿ.14/04/2020 ರಂದು ಬೆಂಕಿ ಕಾಣಿಸಿಕೊಂಡು ಕಾಡಿನ ಅಂಚಿನಲ್ಲಿರುವ ಸಾರ್ವಜನಿಕರನ್ನು ತೀವ್ರ ಭಯಭೀತರನ್ನಾಗಿ ಮಾಡಿದೆ ಎಂದು ಪ್ರತ್ಯಕ್ಷ್ಯ ದರ್ಶಿಗಳು ತಿಳಿಸಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ