ಶಿರಾ
ಬಂದಕುಂಟೆ ಅಂಚೆ ಕಚೇರಿ ವ್ಯಾಪ್ತಿಯ ಗೋವಿಂದನಹಳ್ಳಿ ಸಂಪೂರ್ಣ ಗ್ರಾಮೀಣ ಅಂಚೆ ಜೀವ ವಿಮಾ ಗ್ರಾಮವನ್ನಾಗಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಚೆ ನಿರೀಕ್ಷಕ ಪಿ.ಸಿ.ನಾಗರಾಜು, ಶಾಲಾ ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ, ಲಕ್ಷ್ಮೀಕಾಂತ್, ಚಂದ್ರಕಲಾ, ರಮೇಶ್, ಸುಬ್ಬರಾಯಪ್ಪ, ರೇವಣ್ಣ ಸೇರಿದಂತೆ ಗ್ರಾಮೀಣ ಅಂಚೆ ನೌಕರರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
