ಹಾನಗಲ್ಲ
ರಾಜ್ಯ ಸರಕಾರಿ ನೌಕರರ ಜಿಲ್ಲಾ ಕ್ರೀಡಾ ಕೂಟದಲ್ಲಿ ಹಾನಗಲ್ಲ ತಾಲೂಕಿನ ನೌಕರರು ಕಬಡ್ಡಿಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತಿಚೇಗೆ ಹಾವೇರಿಯ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಯವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ಕ್ರಿಡಾಕೂಟದಲ್ಲಿ ಭಾಗವಹಿಸಿ ಕಬ್ಬಡ್ಡಿಯಲ್ಲಿ ಹಾನಗಲ್ಲ ತಾಲೂಕಿನ ನೌಕರರು ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಂದು ನೌಕರ ಸಂಘದ ಪದಾದಿಕಾರಿಗಳಾದ ಎನ್.ವಿ ಅಗಸನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ