ಬೆಂಗಳೂರು :
ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನಡೆಯಬೇಕಿದ್ದ 7ರಿಂದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ 19ರ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ 7-10ನೇ ತರಗತಿ ವರೆಗಿನ ಪರಕ್ಷೆಗಳನ್ನು 20-04-2020ರ ನಂತರದ ಅದೇಶದವರೆಗೆ ಮುಂದೂಡಿದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
