ಮಂಗಳೂರು ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ…

ಮಂಗಳೂರು

       ನಮ್ಮ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಡೆಯುವ ದಸರಾದಂತೆ ನಮ್ಮ ರಾಜ್ಯದ ಮಂಗಳೂರಿನಲ್ಲೂ ದಸರಾ ಉತ್ಸವಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ.

       ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಉತ್ಸವ ನಡೆಯಲ್ಲಿದ್ದು, ಕರ್ಣಾಟಕ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಮಂಗಳೂರು ದಸರಾ ಉತ್ಸವ ಉದ್ಘಾಟಿಸಿದರು.ಉತ್ಸವದಲ್ಲಿ ಗಣಪತಿ, ಶಾರದಾ , ಆದಿಶಕ್ತಿ , ಮಹಾಕಾಳಿ , ಮಹಾಗೌರಿ , ಸಿದ್ಧಾತ್ರಿ ಸೇರಿದಂತೆ ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link