ಹರಪನಹಳ್ಳಿ
ರಾಜ್ಯದ ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹಾಗೂ ಕುಟುಂಬದವರು ಬುಧುವಾರ ತಾಲೂಕಿನ ಪ್ರಸಿದ್ದ ಗುಳೇದಲಕ್ಕಮ್ಮದೇವಿ ದರ್ಶನವನ್ನು ಪಡೆದರು.
ಮೂರು ದಿನಗಳ ಕಾಲ ಅರಣ್ಯ ಪ್ರದೇಶದಲ್ಲಿ ನಡೆಯುವ ಹುಲಿಕಟ್ಟಿ ಗುಳೆದಲಕ್ಕಮ್ಮ ಜಾತ್ರೆಯ ಸಂದರ್ಭದಲ್ಲಿ ಮುಜರಾಯಿ ಸಚಿವರಾದ ಪಿ.ಟಿ.ಪರಮೇಶ್ವರನಾಯ್ಕರವರು ತಮ್ಮ ಕುಟುಂಬದೊಂದಿಗೆ ಆಗಮಿಸಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು ಮುಜರಾಯಿ ಇಲಾಖೆಯಿಂದ 10ಲಕ್ಷ ರೂ.ಗಳ ಅನುದಾನ ನೀಡುವುದಾಗಿ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಹೆಚ್.ಬಿ.ಪರಶುರಾಮಪ್ಪ, ಲಕ್ಷ್ಮೀಪುರ ಗ್ರಾಪಂ ಅಧ್ಯಕ್ಷ ಪಿ.ಟಿ.ಭರತ, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಪಿ.ಎಲ್.ಪೋಮ್ಯನಾಯ್ಕ,
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
