ಹೆಬ್ಬೂರು:
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಮ್ಯಾನೇಜರ್ಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಬ್ಯಾಂಕ್ ಸಿಬ್ಬಂದಿಗಳ ಗಂಟಲು ದ್ರವ ಮಾದರಿ ಪರೀಕ್ಷಿಸಿದಾಗ, ಡೆಪ್ಯೂಟಿ ಮ್ಯಾನೇಜರ್ಗೂ ಪಾಸಿಟಿವ್ ವರದಿ ಬಂದಿದ್ದರಿಂದ; ಅವರನ್ನ ತುಮಕೂರು ಕೊವಿಡ್ ಆಸ್ಪತ್ರಗೆ ಸ್ಥಳಾಂತರಿಸಿ, ಬ್ಯಾಂಕ್ಗೆ ಸ್ಯಾನಿಟೈಸ್ ಮಾಡಿ, ಸೀಲ್ಡೌನ್ ಮಾಡಿ ಕಂಟೈನ್ಮೆಂಟ್ ಪ್ರದೇಶವನ್ನಾಗಿ ಘೋಷಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








