ಹೊನ್ನಾಳಿ
ತಾಲೂಕಿನ ಹಿರೇಗೋಣಿಗೆರೆ ಗ್ರಾಪಂ ಅಧ್ಯಕ್ಷ ಸಿ. ಮಹೇಶ್ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಂದ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೃಷ್ಣ ಭೈರೇಗೌಡ, ತಾಪಂ ಉದ್ಯೋಗ ಖಾತ್ರಿ ಯೋಜನಾಧಿಕಾರಿ ಎಚ್.ವಿ. ರಾಘವೇಂದ್ರ, ಪಿಡಿಒ ಅರುಣ್ ಕುಮಾರ್ ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
