ಹುಳಿಯಾರು:
ಹುಳಿಯಾರು ಸಮೀಪದ ಹೊಸಹಳ್ಳಿಯ ಶ್ರೀ ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕಳ್ಳತನ ನಡೆದಿದೆ.ದೇವಸ್ಥಾನದ ಬಾಗಿಲ ಚಿಲಕ ಮುರಿದು ಒಳ ನುಗ್ಗಿರುವ ಕಳ್ಳರು ದೇವಸ್ಥಾನ ಹುಂಡಿ ಹೊಡೆದು ಹುಂಡಿಯಲ್ಲಿದ್ದ ಹಣ ದೋಚಿದ್ದಾರೆ .ಹುಳಿಯಾರು ಪೊಲೀಸರು ದೇವಸ್ಥಾನಕ್ಕೆ ಭೇಟಿ ನೀಡಿ ಅರ್ಚಕರಾದ ಚೇತನ ಅವರಿಂದ ಕಳ್ಳತನದ ಬಗ್ಗೆ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/14HULIYAR3.gif)