ಹಾವೇರಿ
ಜಿಲ್ಲಾ ಪಂಚಾಯತ್ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ 50 ಮಹಿಳಾ ಕುಶಲಕರ್ಮಿಗಳ ರಾಮನಗರ, ಚನ್ನಪಟ್ಟಣ, ಮೈಸೂರು ಹಾಗೂ ಕೋಯಿಮತ್ತೂರುಗಳಿಗೆ ಕೈಗಾರಿಕಾ ಅಧ್ಯಯನ ಪ್ರವಾಸಕ್ಕೆ ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ನೀಲವ್ವ ನಾಗಪ್ಪ ಚವ್ಹಾಣ ಅವರು ಸೋಮವಾರ ನಗರದ ತಾ.ಪಂ.ಆವರಣದಲ್ಲಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರಾದ ಸಿದ್ಧರಾಜ ಲಕಲೋಟಿ, ಬಸನಗೌಡ ಹನುಮಂತಗೌಡ ದೇಸಾಯಿ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ