ಬೆಂಗಳೂರು
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಆಯೋಜಿಸಲು ಉದ್ದೇಶಿಸಿದ್ದ “ ಜನಾಗ್ರಹ “ ಸಮಾವೇಶವನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.
ಕೇಂದ್ರದ ಮಾಜಿ ಸಚಿವ ಅಂಬರೀಷ್ ನಿಧನದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದಕ್ಕಾಗಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿತ್ತು. ನಗರದ ವಿವಿಧೆಡೆಯಿಂದ ರಾಮಮಂದಿರದ ಚಿತ್ರ ಹಿಡಿದು ಜಾಥ ಮೂಲಕ ನ್ಯಾಷನಲ್ ಕಾಲೇಜು ಮೈದಾನ ಸೇರಲು ನಿರ್ಧರಿಸಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
