ಹುಳಿಯಾರು
ಹುಳಿಯಾರಿನಲ್ಲಿ ಏರ್ಪಡಿಸಿದ್ದ ಕನಕ ಜಯಂತಿಯಲ್ಲಿ ರಾಜ್ಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಹಾಗೂ ಪತ್ರಕರ್ತ ಎಸ್.ನಾಗಣ್ಣ ಅವರು ಭಾಗವಹಿಸಿದ್ದರು. ವೈ.ಸಿ.ಸಿದ್ಧರಾಮಯ್ಯ, ಧನುಷ್ ರಂಗನಾಥ್, ನಂದಿಹಳ್ಳಿಶಿವಣ್ಣ, ಪ್ರದೀಪ್ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
