ಪ್ರಧಾನ ಕಾರ್ಯದರ್ಶಿಯಾಗಿ ಕುಂದುವಾಡ ಗಣೇಶ್

0
14

ದಾವಣಗೆರೆ:

      ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪರಿಶಿಷ್ಟ ಪಂಗಡದ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಕುಂದುವಾಡ ನೇಮಕಗೊಂಡಿದ್ದಾರೆ.

      ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಆದೇಶದ ಮೇರೆಗೆ ಇವರನ್ನು ನೇಮಕ ಮಾಡಲಾಗಿದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ತಿಳಿಸಿದ್ದಾರೆ.
ನೇಮಕಾತಿಯ ಹಿನ್ನೆಯಲ್ಲಿ ಗಣೇಶ್ ಶಾಮನೂರು ಶಿವಶಂಕರಪ್ಪನವರಿಗೆ ಮಾಲಾರ್ಪಣೆ ಅರ್ಪಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಓಬಳೇಶ್, ಕಾಂಗ್ರೆಸ್ ಮುಖಂಡರಾದ ಹುಲ್ಮನಿ ಗಣೇಶ್ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here