ತುಮಕೂರು:
ನಗರದ ಹೊರವಲಯ ಸಿದ್ದಾರ್ಥಾ ನಗರದ ಬಳಿ ಅಪಾಚೆ ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಸವಾರರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಇನ್ನೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರವಾಗಿರುವ ಓರ್ವನನ್ನು ಕೂಡಲೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
