ತುಮಕೂರು : ಮಲ್ಲಸಂದ್ರದ ಬಳಿ ಭೀಕರ ಅಪಘಾತ: ಓರ್ವ ಸಾವು

ತುಮಕೂರು:

    ನಗರದ ಹೊರವಲಯ ಸಿದ್ದಾರ್ಥಾ ನಗರದ ಬಳಿ ಅಪಾಚೆ ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಸವಾರರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಇನ್ನೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರವಾಗಿರುವ ಓರ್ವನನ್ನು ಕೂಡಲೆ ಆಸ್ಪತ್ರೆಗೆ ಸಾಗಿಸಲಾಗಿದೆ   ಎಂದು ತಿಳಿದು ಬಂದಿದೆ .

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap