ಹೊಸದುರ್ಗ:
ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಸಾರ್ವತಿಕ ಚುನಾವಣೆಗೆ ಹೊಸದುರ್ಗ ತಾಲ್ಲೂಕಿನ ಹಳ್ಳಿಗಳಾದ ಅನಿವಾಳ, ಚಿಕ್ಕಬ್ಯಾಲದಕೆರೆ, ದೇವಿಗೆರೆ, ಹೆಬ್ಬಳ್ಳಿ, ದೊಡ್ಡಕಿಟ್ಟದಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ತಾಲ್ಲೂಕು ಪಂ ಮುಖ್ಯ ಕಾರ್ಯ ನಿರ್ವಾಹಕರಾದ ಮಹಮದ್ ಮುಬೀನ್ ನೇತೃತ್ವದಲ್ಲಿ ಮತ್ತು ತಾ.ಪಂ. ಸಿಬ್ಬಂದಿ ಹಾಗೂ ಆಶಾ ಕಾರ್ಯರ್ಕರಿಂದ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








