ಮಾತೆ ಮಹಾದೇವಿ ಲಿಂಗೈಕ್ಯ..!!!

ಬೆಂಗಳೂರು:

     ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರು ಇಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ ಅವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಗುರುವಾರ ನಿಧನರಾದರು. ಕೆಲ ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.”,

      ಕಳೆದ ಏಳು ದಿನಗಳಿಂದ ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು  ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಾ ಹೋಯಿತು , ತಜ್ಞವೈದ್ಯರ ತಂಡ ಚಿಕಿತ್ಸೆ ಮುಂದುವರೆಸಿದೆ ಮೂಲಗಳ ಪ್ರಕಾರ, ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್​ ಮಾಡಿಸಿಕೊಳ್ಳುತ್ತಿದ್ದರು. ಆದರೆ ಈಗ ಹಿಂದೆಂಗಿಂತಲೂ ಅವರ ಆರೋಗ್ಯ ಹದಗೆಟ್ಟಿತ್ತು  ಎನ್ನಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ