ತುಮಕೂರು :
ಶ್ರೀಗಳ ಆರೋಗ್ಯದಲ್ಲಿ ಏರು ಪೇರತಾದ ಹಿನ್ನೆಲೆಯಲ್ಲಿ ಮಾನ್ಯ ಗೃಹ ಸಚಿವರು ಇಂದು ಮಠಕ್ಕೆ ಆಗಮಿಸುತ್ತಿದ್ದಾರೆ ಈಗಾಗಲೆ ಈಗಲ್ಟನ್ ರೆಸಾರ್ಟ್ ನಿಂದ ಹೊರಟಿರುವ ಅವರು ಇನ್ನೇನು ಕೆಲವೇ ಗಂಟೆಗಳಲ್ಲಿ ಮಠಕ್ಕೆ ಬರುವ ನಿರೀಕ್ಷೆ ಇದೆ.ಮತ್ತು ಮಠದಲ್ಲಿ ಸೂಕ್ತ ಭದ್ರತೆ ವ್ವವಸ್ಥೆ ಮಾಡಲು ಎಸ್.ಪಿ ಅವರಿಗೆ ನಿದೇರ್ಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.ಇದರ ಜೊತೆಗೆ ಇನ್ನೂ ಅನೇಕ ಗಣ್ಯರು ಮಠಕ್ಕೆ ಆಗಮಿಸುವ ನಿರೀಕ್ಷೆ ಇದೆ ಆದ ಕಾರಣ ಬಿಗಿ ಭದ್ರತೆ ಒದಗಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/663220-mp-patil.gif)