ವಿಧಾನಪರಿಷತ್ ಸದಸ್ಯರ ನೇಮಕ

ಬೆಂಗಳೂರು;

           ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್‍ನ ಇಬ್ಬರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿದ್ದಾರೆ. ಕಾಂಗ್ರೆಸ್‍ನ ಯು.ಬಿ.ವೆಂಕಟೇಶ್ ಮತ್ತು ಪ್ರಕಾಶ್ ರಾಥೋಡ್ ಅವರೇ ನೇಮಕಗೊಂಡ ಸದಸ್ಯರಾಗಿದ್ದು, ಇದರಲ್ಲಿ ಸಮಾಜ ಸೇವೆಯನ್ನು ಪರಿಗಣಿಸಿ ಯು.ಬಿ.ವೆಂಕಟೇಶ್ ಮತ್ತು ಕ್ರೀಡಾ ಸೇವೆಯನ್ನು ಪರಿಗಣಿಸಿ ಪ್ರಕಾಶ್ ರಾಥೋಡ್ ಅವರನ್ನುನೇಮಕ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap