ಬೆಳಗಾವಿ:
ಗಡಿ ಜಿಲ್ಲೆಯಾದರು ಗಂಡು ಮೆಟ್ಟಿದ ನಾಡು ಎಂದೇ ಖ್ಯಾತವಾಗಿರುವ ಹುಬ್ಬಳ್ಳಿಗೆ ಫೆ.10ರಂದು ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ತಿಳಿಸಿಲಾಗಿದೆ . ಇಲ್ಲಿಂದಲೇ ಲೋಕಸಭೆ ಚುನಾವಣೆಯ ರಣಕಹಳೆ ಮೊಳಗಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿಯಾದ ಬಳಿಕ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಫಸಲ್ ವಿಮಾ ಯೋಜನೆಯನ್ನು ಬೆಳಗಾವಿಯಿಂದಲೇ ಲೋಕಾರ್ಪಣೆ ಮಾಡಿರುವುದನ್ನು ಸ್ಮರಿಸಬಹುದು.